ರಾಷ್ಟ್ರೀಯ ವಿಜ್ಞಾನ ದಿನಾಚರಣೆ

ವಿಕಸಿತ ಭಾರತಕ್ಕೆ ನೂತನ ತಂತ್ರಜ್ಞಾನ ಮತ್ತು ಆವಿಷ್ಕಾರ ಸಂಶೋಧನೆಗಳ ಅವಶ್ಯಕತೆ ಇದೆ. ಹೊಸ ಅನ್ವೇಷಣೆ ಮತ್ತು ತಂತ್ರಜ್ಞಾನದಲ್ಲಿ ಯುವ ಸಂಶೋಧಕರ ಪಾತ್ರ ಬಹಳ ಇದೆ ಎಂದು *ದೆಹಲಿ ಐಐಟಿಯ ಕೆಮಿಕಲ್ ಇಂಜನಿಯರಿಂಗ್ ವಿಭಾಗದ ಪ್ರಾಧ್ಯಾಪಕ ಪ್ರೊ. ಕೆ.ಡಿ.ಪಿ ನಿಗಮ್* ಅಭಿಪ್ರಾಯಪಟ್ಟರು.  …

ಆಡಳಿತಾತ್ಮಕವಾಗಿ ಅಧಿಕಾರಿಗಳು ಜನಸ ಸ್ನೇಹಿ ಆಗಿರಬೇಕು

  *ಸರಕಾರ ನೀಡುವ ಸೇವಗಳು ಸಮಯಕ್ಕೆ ಸರಿಯಾಗಿ ಜನರಿಗೆ ತಲಪಲು ಮಾಹಿತಿ ತಂತ್ರಜ್ಞಾನದ ಪಾತ್ರ ಬಹಳ ಪ್ರಮುಖವಾದ ಪಾತ್ರವಹಿಸುತ್ತದೆ* ಎಂದು ಕರ್ನಾಟಕ ರಾಜ್ಯದ ನಿವೃತ್ತ ಮುಖ್ಯ ಕಾರ್ಯದರ್ಶಿ ಮತ್ತು ಕರ್ನಾಟಕ ಆಡಳಿತಾತ್ಮಕ ಸುಧಾರಣಾ ಆಯೋಗದ ಮಾಜಿ ಅಧ್ಯಕ್ಷರಾದ *ಟಿ.ಎಮ್.ವಿಜಯ ಭಾಸ್ಕರ* ಅಭಿಪ್ರಾಯಪಟ್ಟರು.…

ಭಾರತದ ಸಂವಿಧಾನ ಜಗತ್ತಿಗೆ ಮಾದರಿ : ಡಾ.ವಿಜಯಕುಮಾರ ತೋರಗಲ್

ಈ ದೇಶದ ಜನರು ಸಂವಿಧಾನದ ಮೌಲ್ಯಗಳನ್ನು ತಮ್ಮ ಜೀವನದಲ್ಲಿ ರೂಢಿಸಿಕೊಳ್ಳುವದು ಇಂದಿನ ಅವಶ್ಯಕತೆ ಇದೆ ಎಂದು ಹಿರಿಯ ನಿವೃತ್ತ ಕೆ.ಎ.ಎಸ್ ಅಧಿಕಾರಿ ಡಾ. ವಿಜಯಕುಮಾರ ತೋರಗಲ್ ಅಭಿಪ್ರಾಯ ಪಟ್ಟರು.   ಅವರು ಕರ್ನಾಟಕ ವಿಶ್ವವಿದ್ಯಾಲಯದ ಸ್ನಾತ್ತಕೋತ್ತರ ರಾಜ್ಯಶಾಸ್ತ ವಿಭಾಗ “ಸಂವಿಧಾನ ಜಾಗ್ರತಿ…

ಸಂವಿಧಾನ ಜಾಗೃತಿ ಜಾಥಾ ಮೆರವಣಿಗೆ

  ಸಂವಿಧಾನ ನಮ್ಮೆಲ್ಲರ ಶಕ್ತಿ ಅಲ್ಲದೇ ಅದು ನಮ್ಮೆಲ್ಲರ ಯಶಸ್ಸು, ಇಂದು ಭಾರತವು ಎಲ್ಲ ರಂಗಗಳಲ್ಲಿ ಯಶಸ್ಸು ಕಂಡಿದೆ ಈ ಯಶಸ್ಸಿಗೆ ಮೂಲ ಕಾರಣವೆ ನಮ್ಮ ಸಂವಿಧಾನ, ಇಂದು ಭಾರತದಲ್ಲಿ ನಾವು ಒಗ್ಗಟ್ಟಾಗಿ ಭಾವೈಕ್ಯತೆಯಿಂದ ಜೀವನ ನಡೆಸುತ್ತದ್ದೇವೆ ಎಂದರೆ ಅದಕ್ಕೆ ಕಾರಣ…

ವಚನಗಳಲ್ಲಿ ವ್ಯಕ್ತಿತ್ವ ವಿಕಾಸ ಫೇ 12 ರಂದು

ಧಾರವಾಡ: ಕರ್ನಾಟಕ ವಿಶ್ವವಿದ್ಯಾಲಯದ ಶ್ರೀ ಬಸವೇಶ್ವರ ಪೀಠ ಹಾಗೂ ಧಾರವಾಡ ಕೃಷಿ ವಿಶ್ವವಿದ್ಯಾಲಯ ಇವುಗಳ ಸಹಯೋಗದಲ್ಲಿ ಫೆಬ್ರುವರಿ 12 ರಂದು ಕೃಷಿ ವಿಶ್ವವಿದ್ಯಾಲಯದ ಸಮುದಾಯ ಮಹಾವಿದ್ಯಾಲಯದ ಪ್ರೇಕ್ಷಾಗೃಹದಲ್ಲಿ ಬೆಳಿಗ್ಗೆ 10:30ಕ್ಕೆ, ‘ವಚನಗಳಲ್ಲಿ ವ್ಯಕ್ತಿತ್ವ ವಿಕಾಸ’, ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.…

ಮಾಸಿಕ ವೇತನ ಹೆಚ್ಚಳ — ಇತರೆ ಸಮಸ್ಯೆಗಳ ಪರಿಹಾರಕ್ಕಾಗಿ ಆಶಾ ಕಾರ್ಯಕರ್ತೆಯರ ವಿಧಾನ ಸೌಧ ಚಲೋ

ಧಾರವಾಡ:- ದುಡಿದ ಹಣಕ್ಕೆ ಕನ್ನ ಹಾಕುವ ಈಗಿರುವ ವೇತನ ಪಾವತಿ ಪ್ರಕ್ರಿಯೆಯನ್ನು ಕೈಬಿಡಲು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಂದ ಮಾಸಿಕ ವೇತನ ರೂ.15,000 ನಿಗದಿ ಮಾಡಲು ಮತ್ತು ಇತರೆ ಸಮಸ್ಯೆಗಳ ಪರಿಹಾರಕ್ಕಾಗಿ ಆಶಾ ಕಾರ್ಯಕರ್ತೆಯರ ವಿಧಾನ ಸೌಧ ಚಲೋ ಹಮ್ಮಿಕೊಳ್ಳಾಗಿದೆ. ಎಐಯುಟಿಯುಸಿಗೆ…

ವಾರ್ಷಿಕ ಸ್ನೇಹ ಸಮ್ಮೇಳನದ ಕಾರ್ಯಕ್ರಮ

ಧಾರವಾಡ : ಭವಿಷ್ಯದ ಉತ್ತಮ ನಾಗರಿಕರನ್ನು ರೂಪಿಸುವಲ್ಲಿ ಶಿಕ್ಷಕರ ಪಾತ್ರ ಬಹಳ ಇದೆ, ಶಿಕ್ಷಕರಾದವರು ವಿದ್ಯಾರ್ಥಿಗಳ ನೆಚ್ಚಿನ ಶಿಕ್ಷಕರಾಗಿ ವಿದ್ಯಾರ್ಥಿಗಳ ಮನದಾಳದಲ್ಲಿ ಇರಬೇಕು ಎಂದು ಕರ್ನಾಟಕ ವಿಶ್ವವಿದ್ಯಾಲಯದ ಎನ್.ಎಸ್.ಎಸ್. ಕೋಶದ ಸಂಯೋಜಕರಾದ ಡಾ.ಎಂ.ಬಿ.ದಳಪತಿ ಅಭಿಪ್ರಾಯಪಟ್ಟರು. ಅವರು ಇಲ್ಲಿನ ಕರ್ನಾಟಕ ಕಲಾ ಕಾಲೇಜಿನ…

ರೈತ ಸಂಘದ ಅಧ್ಯಕ್ಷರಾಗಿ ಜೆ ಎಮ ಜಾಲಿಹಾಳ ಆಯ್ಕೆ

ಕುಂದಗೋಳ : ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಸಂಶಿ ಗ್ರಾಮದ ಬೆಳೆ ರಕ್ಷಕ ರೈತ ಸಂಘಕ್ಕೆ ಇತ್ತೀಚಿಗೆ ನಡೆದ ಸಭೆಯಲ್ಲಿ ೨೦೨೪-೨೫ ರ ಸಾಲಿನ ಬೆಳೆ ರಕ್ಷಕ ಸಂಘಕ್ಕೆ ಹೊಸ ಅಧ್ಯಕ್ಷರಾಗಿ ಜೆ.ಎಮ್.ಜಾಲಿಹಾಳ,ಉಪಾಧ್ಯಕ್ಷರಾಗಿ ಈರಪ್ಪಾ ಪಶುಪತಿಹಾಳ, ಗೌರವಾಧ್ಯಕ್ಷರಾಗಿ ಎಫ.ಬಿ.ಗನ್ಮಾಲಿಗೌಡ್ರ ಇವರನ್ನು ಸರ್ವಾನುಮತದಿಂದ…

ಧಾರವಾಡದಲ್ಲಿ ವಿಶೇಷಚೇತನ ಮಕ್ಕಳಿಗೊಂದು ಸುವರ್ಣಾವಕಾಶ

ಧಾರವಾಡ : ವಿಕಲಚೇತನ ಮಕ್ಕಳ ಸೇವೆ ಮಾಡುವುದು ದೇವರ ಕೆಲಸ ಇಂತಹ ಮಕ್ಕಳನ್ನು ಪ್ರಬುದ್ಧ ಮಟ್ಟಕ್ಕೆ ಬೆಳೆಸಲು ಪ್ರಯತ್ನಿಸುವದರೊಂದಿಗೆ ಮಕ್ಕಳನ್ನು ಅಪೌಷ್ಠಿಕತೆಯಿಂದ ಮುಕ್ತ ಮಾಡಿ ಅವರಿಗೆ ಅವಶ್ಯಕತೆಯಿರುವ ಸಾಧನ ಸಲಕರಣೆಗಳನ್ನು ಕೊಡುವದರ ಮೂಲಕ ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಕೆಲಸ ನಮ್ಮ…

ರುಕ್ಮಿಣಿ ಮಹಿಳಾ ಮಂಡಳದವರಿಂದ ಭೋಗಿ ಬಾಗಿಣ ಸಮಾರಂಭ

ಧಾರವಾಡ : ಬಾಳಿಕಾಯ ಓಣಿಯ ಶ್ರೀ ನಾಮದೇವ ಹರಿಮಂದಿರದಲ್ಲಿ , ರುಕ್ಮಿಣಿ ಮಹಿಳಾ ಮಂಡಳದವರಿಂದ ಸಂಕ್ರಾಂತಿ ಅರಷಿಣ ಕುಂಕುಮದ ಕಾರ್ಯಕ್ರಮ ನಿಮಿತ್ತ 60 ಸದಸ್ಯ ಸುಮಂಗಲಿಯರಿಗೆ ಭೋಗಿ ಬಾಗಿಣ ಸಮಾರಂಭ ಕಾರ್ಯಕ್ರಮ ಹಮ್ಮಿಕೂಂಡಿತ್ತು , ಅತಿಥಿಗಳಾಗಿ ಆಗಮಿಸಿದ್ದ ವಾಣಿ ರಾಮಚಂದ್ರ ಹಂದಿಗೋಳ…