ಧಾರವಾಡದಲ್ಲಿ ವಿಶೇಷಚೇತನ ಮಕ್ಕಳಿಗೊಂದು ಸುವರ್ಣಾವಕಾಶ
ಧಾರವಾಡ : ವಿಕಲಚೇತನ ಮಕ್ಕಳ ಸೇವೆ ಮಾಡುವುದು ದೇವರ ಕೆಲಸ ಇಂತಹ ಮಕ್ಕಳನ್ನು ಪ್ರಬುದ್ಧ ಮಟ್ಟಕ್ಕೆ ಬೆಳೆಸಲು ಪ್ರಯತ್ನಿಸುವದರೊಂದಿಗೆ ಮಕ್ಕಳನ್ನು ಅಪೌಷ್ಠಿಕತೆಯಿಂದ ಮುಕ್ತ ಮಾಡಿ ಅವರಿಗೆ ಅವಶ್ಯಕತೆಯಿರುವ ಸಾಧನ ಸಲಕರಣೆಗಳನ್ನು ಕೊಡುವದರ ಮೂಲಕ ಅವರನ್ನು ಸಮಾಜದ ಮುಖ್ಯ ವಾಹಿನಿಗೆ ತರುವ ಕೆಲಸ ನಮ್ಮ…